ರಾಷ್ಟ್ರೀಯ ಹೆದ್ದಾರಿ 169 ಅಗಲೀಕರಣ ಕಾಮಗಾರಿ; ಚರಂಡಿ, ಸರ್ವಿಸ್ ರಸ್ತೆ, ಮೂಲಭೂತ ಸೌಕರ್ಯಕ್ಕೆ ಕಂಟಕ.!
ಸೂಚನಾ ಪಲಕವಿಲ್ಲ. ಮುಂಜಾಗ್ರತಾ ಕ್ರಮ ವಹಿಸಿಲ್ಲ. ಎಲ್ಲಿ ನೋಡಿದರೂ ಮರಣ ಗುಂಡಿ.! ಕೈಕಂಬ: ರಾಷ್ಟ್ರೀಯ ಹೆದ್ದಾರಿ ಬಿಕರ್ನಕಟ್ಟೆ- ಸಾಣೂರು 169 ರ ರಸ್ತೆ ಅಗಲೀಕರಣ ಕಾಮಗಾರಿ ಕಳೆದ ಕೆಲವು ತಿಂಗಳಿನಿಂದ ನಡೆಯುತ್ತಿದ್ದು, ಕಾಮಗಾರಿಯೂ ಆಮೆಗತಿಯಲ್ಲಿ ಸಾಗುತ್ತಿದೆ. ಈ ನಡುವೆ ಗಂಜಿಮಠ, ಸೂರಲ್ಪಾಡಿ, ಕೈಕಂಬ ಸಮೀಪದಿಂದ ಹಾದು ಹೋಗುವ ರಸ್ತೆಗೆ ಮಣ್ಣು ಹಾಕಲಾಗಿದ್ದು ಪರಿಸರ ಕೆಸರುಮಯವಾಗುತ್ತಿದೆ. ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಮಾಡಬೇಕಾಗಿರುವುದು ಸಂಬಂಧಿಸಿದವರ ಜವಾಬ್ದಾರಿಯಾಗಿರುತ್ತದೆ. ಆದರೆ ಈ ಪರಿಸರದಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ […]
Continue Reading