ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ,ಹಣ ಪಡೆದ ಎನ್ ಐಟಿಕೆ ವಿದ್ಯಾರ್ಥಿಯಿಂದ ಲಕ್ಷಾಂತರ ರೂಪಾಯಿ ವಂಚನೆ
ಅಧಿಕ ಲಾಭ ನೀಡುವುದಾಗಿ ಹಣ ಪಡೆದು ವಂಚಿಸಿರುವ ಬಗ್ಗೆೆ ಸುರತ್ಕಲ್ ಎನ್ಐಟಿಕೆ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಯಶ್ವರ್ಧನ್ ಜೈನ್ ಆಲಿಯಾಸ್ ವೈವಿಜೆ 2022ರ ಮಾರ್ಚ್ನಿಂದ ವಾಟ್ಸಪ್ ಗ್ರೂಪ್ನಲ್ಲಿ ಎನ್ಐಟಿಕೆ ವಿದ್ಯಾರ್ಥಿಗಳಿಗೆ ಒಂದು ವಾರದಲ್ಲಿ ಶೇ.10ರಷ್ಟು ಅಧಿಕ ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದಿದ್ದ. ಅಕ್ಟೋಬರ್ ತಿಂಗಳಿನಲ್ಲಿ ದೇಶದಾದ್ಯಂತ ಜನರನ್ನು ವಂಚಿಸುವುದಕ್ಕಾಗಿ ‘ವೈವಿಜೆ ಇನ್ವೆಸ್ಟ್ಮೆಂಟ್ ಎಂಟರ್ಪ್ರೈಸಸ್’ ಎಂಬ ಹೆಸರಿನ ಟೆಲಿಗ್ರಾಂ ಗ್ರೂಪ್ ಮಾಡಿದ್ದ. ಆ ಗ್ರೂಪ್ ಪ್ರಸ್ತುತ 981 ಮಂದಿ ಸದಸ್ಯರನ್ನು ಹೊಂದಿದೆ. ಅದರಲ್ಲಿ ಹೆಚ್ಚಾಗಿ […]
Continue Reading