ಸೈಫುದ್ದೀನ್ ಕೊಲೆ ಪ್ರಕರಣ: ಈ ಹತ್ಯೆಯ ಹಿಂದೆ ಹೆಣ್ಣಿನ ವಾಸನೆ, ಮಹಿಳೆಯ ಬಂಧನ
ಉಡುಪಿ: ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಕೊಲೆ ಪ್ರಕರಣದಲ್ಲಿ ಕೃತ್ಯಕ್ಕೆ ಒಳಸಂಚು ರೂಪಿಸಿದ ಆರೋಪದಲ್ಲಿ ಮಹಿಳಾ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದು ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಕೊಲೆ ಪ್ರಕರಣದ ಆರೋಪಿ ಮಹಮ್ಮದ್ ಫೈಜಲ್ ಖಾನ್ ಪತ್ನಿ ಮಿಷನ್ ಕಂಪೌಂಡೌ ನಿವಾಸಿ ರಿಧಾ ಶಭನಾ ಬಂಧಿತ ಆರೋಪಿ. ಈಕೆ ಸೈಫುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾಗಿದ್ದಳು ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ರಿದಾ ಶಬಾನಾ ಸೈಪುದ್ದೀನ್ […]
Continue Reading