ಬಂಟ್ವಾಳ: ಧರ್ಮಧರ್ಮಗಳ ನಡುವೆ ಕೋಮುಧ್ವೇಶ, ವೈರತ್ವ ಉಂಟಾಗುವಂತೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪ್ರಸಾರ, ನರಸಿಂಹ ಶೆಟ್ಟಿ ಮಾಣಿ ವಿರುದ್ದ ಪ್ರಕರಣ ದಾಖಲು
ದಿನಾಂಕ: 04.09.2025 ರಂದು ರಾತ್ರಿ ಸಮಯ, ಬಂಟ್ವಾಳ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ಮನೆ ಬಳಿಯಿರುವ ಹಟ್ಟಿಯಿಂದ ಕಿಡಿಗೇಡಿಗಳು ದನವೊಂದನ್ನು ಕಳವು ಮಾಡಿ ಹತ್ಯೆ ಮಾಡಿರುವ ಘಟನೆಯ ಬಗ್ಗೆ ನರಸಿಂಹ ಶೆಟ್ಟಿ ಮಾಣಿ ಎಂಬಾತನು ಮಾತನಾಡುವ ವೇಳೆ, ಸದ್ರಿ ಘಟನೆಯ ಬಗ್ಗೆ ಸುಳ್ಳು ಸುದ್ದಿಯನ್ನು ನೀಡಿರುವುದಲ್ಲದೇ, ಧರ್ಮಧರ್ಮಗಳ ನಡುವೆ ಕೋಮುಧ್ವೇಶ ಹಾಗೂ ವೈರತ್ವ ಉಂಟಾಗುವಂತೆ ಪ್ರಚೋದನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುತ್ತಾನೆ. ಇದರಿಂದಾಗಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಹಾಗೂ ಸಾರ್ವಜನಿಕ ವಲಯದಲ್ಲಿ ಭಯಭೀತಿ […]
Continue Reading