ಬಜ್ಪೆ : ಒಂಟಿ ಮಹಿಳೆಯ ಚಿನ್ನದ ಸರ ಎಳೆದು ಪರಾರಿಯಾಗಿದ್ದ ಆರೋಪಿ ಅಂದರ್.!
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ. 12ರಂದು ಮಧ್ಯಾಹ್ನ ವೇಳೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ ಆಟೋ ರವೂಫ್(30) ಎಂದು ಗುರುತಿಸಲಾಗಿದೆ. ಆರೋಪಿ ಮತ್ತು […]
Continue Reading