ಹಿರಿಯ ಕಲಾವಿದ ಲಿಯಾಕತ್ ಆಲಿ ನಿಧನ; ಕ.ಸಾ.ಪ ವತಿಯಿಂದ ಶ್ರದ್ಧಾಂಜಲಿ ಸಭೆ.
ಮಡಿಕೇರಿಯ ಹಿಲ್ ರೋಡ್ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ (69) ಇಂದು ಬೆಳಗಿನ ಜಾವ 3 ಗಂಟೆಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ನಿಧನದಿಂದ ಜಿಲ್ಲೆಯ ಸಾಹಿತ್ಯ ವಲಯಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು ಅವರ ಆತ್ಮಕ್ಕೆ ಶ್ರದ್ಧಾಂಜಲಿ ಕೋರಿ ಇಂದು (15.03.2026) ಮಡಿಕೇರಿಯ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಮಧ್ಯಾಹ್ನ ಸಭೆ ನಡೆಯಿತು. ಕೊಡಗಿನ ಹಿರಿಯ ಕಲಾವಿದರಾದ ಇವರು ಉತ್ತಮ ಗಾಯಕರಾಗಿದ್ದರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ವಿಶೇಷ ಅಹ್ವಾನಿತ […]
Continue Reading