ನಿಖಿಲ್ ಇಲ್ಲಿಗೆ ಕುಮಾರಣ್ಣ ದಿಲ್ಲಿಗೆ; ಕೆಪಿಸಿಸಿ ಪಟ್ಟಕ್ಕೆ ಅಪ್ಪಾಜಿ.?
ಯಡಿಯೂರಪ್ಪ ಹೇಳಿದ ಟಾಪ್ ಸೀಕ್ರೆಟ್; ಮಿಂಚಿ ಮರೆಯಾದ ಕು.ಬಂಗಾರಪ್ಪ ✍️. ಆರ್. ಟಿ. ವಿಠ್ಠಲಮೂರ್ತಿ ಕಳೆದ ವಾರ ಪಕ್ಷದ ಕಚೇರಿಯಲ್ಲಿ ಜಿಲ್ಲಾ ನಾಯಕರ ಸಭೆ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಚಿಂತೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿಯವರು ಪದೇ ಪದೇ ಕರ್ನಾಟಕಕ್ಕೆ ಬರುವುದು ಅಷ್ಟು ಸೇಫ್ ಅಲ್ಲ ಎಂದಿದ್ದಾರೆ.ಹೀಗೆ ಏಕಾಏಕಿಯಾಗಿ ದೊಡ್ಡ ಗೌಡರು ಇಂತಹ ಮಾತುಗಳನ್ನಾಡಿದಾಗ ಸಭೆಯಲ್ಲಿದ್ದ ನಾಯಕರು ಬೆಚ್ಚಿಬಿದ್ದಿದ್ದಾರೆ. ಅಷ್ಟೇ ಅಲ್ಲ. ಅವರೇಕೆ ಇಂತಹ ಮಾತುಗಳನ್ನಾಡಿದರು ಎಂದು ತಿಳಿಯದೆ ಮೌನಕ್ಕೆ ಜಾರಿದ್ದಾರೆ.ತಾವಾಡಿದ ಮಾತಿಗೆ ಸಭೆ […]
Continue Reading