ಮಾಜಿ ಶಾಸಕ ಯು.ಆರ್.ಸಭಾಪತಿ ಅಸ್ತಂಗತ
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಯು.ಆರ್. ಸಭಾಪತಿ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ. 1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ನ ಉದ್ಯಾವರ ಕ್ಷೇತ್ರದ ಸದಸ್ಯರಾಗಿದ್ದ ಇವರು, ಪರಿಷತ್ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ ವಿರುದ್ಧ ಸ್ಪರ್ಧಿಸಿ […]
Continue Reading