72 ವರ್ಷದ ವಯೋವೃದ್ದನೊದಿಗೆ ಲೈಂಗಿಕ ಕ್ರಿಯೆಯ ವಿಡಿಯೋ ವೈರಲ್ ; ಮರ್ಯಾದೆಗೆ ಅಂಜಿ ವೃದ್ದ ಆತ್ಮಹತ್ಯೆ
ವಿದ್ಯಾರ್ಥಿನಿಯೋರ್ವಳು ವೃದ್ಧನ ಜೊತೆ ಲೈಂಗಿಕ ಕ್ರಿಯೆ ನಡೆಸಿ ಅದನ್ನು ರೆಕಾರ್ಡ್ ಮಾಡಿಕೊಂಡು ವೆಬ್ಸೈಟ್ಒಂದಕ್ಕೆ ಅಪ್ಲೋಡ್ ಮಾಡಿದ್ದು, ವೃದ್ಧ ಅವಮಾನ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ವಿಡಿಯೋವೊಂದು ಸೋರಿಕೆಯಾದ ಬೆನ್ನಲ್ಲೇ 72 ವರ್ಷದ ವೃದ್ಧನೊಬ್ಬ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಸ್ಸಾಂನ ಜೊರ್ಹಾತ್ ಜಿಲ್ಲೆಯಲ್ಲಿ ನಡೆದಿದೆ. ಯುವತಿಯನ್ನು ದರ್ಶನಾ ಭಾರಾಲಿ ಎಂದು ಗುರುತಿಸಲಾಗಿದೆ.ಯುವತಿ ವೃದ್ಧನಿಗೆ ನಂಬಿಸಿ ಆತನೊಂದಿಗೆ ಲೈಂಗಿಕ ಕ್ರಿಯೆ ನಡೆಸಿ,ವಿಡಿಯೋ ರೆಕಾರ್ಡ್ ಮಾಡಿಕೊಂಡು ವೆಬ್ಸೈಟ್ಗೆ ಅಪ್ಲೋಡ್ ಮಾಡಿರುವ ಆರೋಪ ಕೇಳಿಬಂದಿದೆ.ಜೋರ್ಹಾತ್ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ಸಿಕ್ಕಾಪಟ್ಟೆ […]
Continue Reading