ವಿಜಯೇಂದ್ರ ಬೆನ್ನಿಗೆ ಈಗ ಸಂತೋಷ್ ನಿಂತರು. ಅಮಿತ್ ಶಾ ಲೆಕ್ಕಾಚಾರ ಏನು?
ಅಧಿಕಾರ ಹಸ್ತಾಂತರದ ಮಾತು ಮಾರ್ಚ್ ಗೆ.?, ಡಿಸೆಂಬರ್ ಬದಲು ಮಾರ್ಚ್ ಸೂಟಬಲ್ಲು ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ಯಲಹಂಕದ ‘ರಮಡ’ ರೆಸಾರ್ಟ್ ನಲ್ಲಿ ಬಿಜೆಪಿಯ ಮಹತ್ವದ ಸಭೆ ನಡೆಯಿತು.ಈ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಒಂದು ಫರ್ಮಾನು ಹೊರಡಿಸಿದ್ದಾರೆ.ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ದೃಷ್ಟಿಯಿಂದ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಸಂಘಟನೆಯನ್ನು ಬಲಿಷ್ಟಗೊಳಿಸಬೇಕು ಎಂಬುದು ಈ ಫರ್ಮಾನು.ಹೀಗೆ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆ […]
Continue Reading