ಬೆಂಗಳೂರಿನಲ್ಲಿ ಟಿನೇಜ್ ಪ್ರಗ್ನೆನ್ಸಿ ಪ್ರಕರಣ ಏರಿಕೆ. ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 3,36,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲು
ಕರ್ನಾಟಕದಲ್ಲಿ ಹದಿನೆಂಟು ವರ್ಷ ತುಂಬುವುದಕ್ಕಿಂತ ಮೊದಲೇ ಗರ್ಭಿಣಿ ಆಗುತ್ತಿರುವವರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿಯೂ ವರ್ಷದಿಂದ ವರ್ಷಕ್ಕೆ ಟಿನೇಜ್ ಪ್ರಗ್ನೆನ್ಸಿ ಏರಿಕೆ ಕಾಣುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಾದ್ಯಂತ ಒಟ್ಟಾರೆಯಾಗಿ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದ್ದರೆ, ಬೆಂಗಳೂರು ಅರ್ಬನ್ನಲ್ಲಿ 8891 ದಾಖಲಾಗಿವೆ. ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳು ಆಘಾತಕಾರಿಯಾಗಿವೆ. ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 22,000 ಸಾವಿರ ಹಾಗೂ ಬೆಂಗಳೂರು ಅರ್ಬನ್ನಲ್ಲಿ 8891 ಟೀನೇಜ್ ಪ್ರಗ್ನೆನ್ಸಿ ಪ್ರಕರಣಗಳು ಕಂಡು ಬಂದಿವೆ. […]
Continue Reading