ಮಗನ ಸಾಲ ಬಾಕಿ.. ತಾಯಿಯ ಗೃಹಲಕ್ಷ್ಮಿ ಹಣ ಕೊಡಲು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್.
ಕೊಳ್ನಾಡು ಗ್ರಾಮಸಭೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಭಾರಿ ಆಕ್ರೋಶ.. ಸಾಲಗಾರ ಪುತ್ರನ ತಾಯಿಯ ಗೃಹಲಕ್ಷ್ಮಿ ಹಣವನ್ನು ಖಾತೆಯಿಂದ ತೆಗೆಯಲು ಬಿಡದೆ ಸಾಲೆತ್ತೂರು ಕೆನರಾ ಬ್ಯಾಂಕ್ ಮ್ಯಾನೇಜರ್ ಹಿಡಿದಿಟ್ಟ ವಿಚಾರ ಕೊಳ್ನಾಡು ಗ್ರಾಮಸಭೆಯಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ. ಕೊಳ್ನಾಡು ಗ್ರಾಮಸಭೆ ಆರಂಭವಾದ ಕೆಲಹೊತ್ತಿನಲ್ಲಿ ಕೆನರಾ ಬ್ಯಾಂಕ್ ಸಾಲೆತ್ತೂರು ಶಾಖೆಯ ಮ್ಯಾನೇಜರ್ ಬ್ಯಾಂಕ್ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ಗ್ರಾಮಸ್ಥರಿಗೆ ಮಾತನಾಡಲು ಅವಕಾಶ ಕೊಟ್ಟರು. ಕೊಳ್ನಾಡು ಗ್ರಾಮದ ಕಲ್ಲಮಜಲು ನಿವಾಸಿ ದೃಷ್ಟಿ ಹೀನ ಮಹಿಳೆ ನೆಬಿಸ ಮಹಮ್ಮದ್ ಅವರ ಪುತ್ರ […]
Continue Reading