ಬ್ಯಾಂಕ್‌ವೊಂದರ ವ್ಯವಸ್ಥಾಪಕರು ಗ್ರಾಹಕನ ಖಾತೆಯಿಂದ ಬರೋಬ್ಬರಿ 18.41 ಕೋಟಿ ವಂಚಿಸಿರುವ ಪ್ರಕರಣ; ಸಿಸಿಬಿ ಪೊಲೀಸರಿಂದ ತನಿಖೆ
ಸೈಬರ್ ವಂಚಕರು ಗ್ರಾಹಕರ ಖಾತೆಗಳಿಂದ ಕೋಟ್ಯಂತರ ರೂ. ವರ್ಗಾವಣೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದೀಗ ಖಾಸಗಿ ಬ್ಯಾಂಕ್‌ವೊಂದರ ವ್ಯವಸ್ಥಾಪಕರು ಬರೋಬ್ಬರಿ 18.41 ಕೋಟಿ ರೂ. ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸಿಸಿಬಿ ಪೊಲೀಸ್ ಠಾಣೆಯಲ್ಲಿ ವ್ಯವಸ್ಥಾಪಕ ವಿ. ಕೃಷ್ಣಮೂರ್ತಿ, ಅಪರಿಚಿತರಾದ ಹರೀಶ್, ಸಚಿನ್ ಸೇರಿ ವಿವಿಧ ಸಹಕಾರಿ ಬ್ಯಾಂಕುಗಳ ವ್ಯವಸ್ಥಾಪಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಬ್ಯಾಂಕಿನ ಗ್ರಾಹಕರು, ರಿಯಲ್ ಎಸ್ಟೇಟ್ ಉದ್ಯಮಿ ಸಿ.ಕೆ ನವೀನ್ ಎಂಬವರ ಗಮನಕ್ಕೆ ಬರದಂತೆ ಅವರ ಖಾತೆಯಿಂದ […]
Continue Reading