ನಗರಸಭೆ ಪೌರಾಯುಕ್ತೆಗೆ ನಿಂದನೆ ಮತ್ತು ಜೀವ ಬೆದರಿಕೆ ಒಡ್ಡಿದ ಪ್ರಕರಣ; ಕರ್ನಾಟಕ- ಕೇರಳ ಗಡಿಯಲ್ಲಿ ರಾಜೀವ್ ಗೌಡರ ಬಂಧನ.
ನಗರಸಭೆ ಪೌರಾಯುಕ್ತೆ ಅಮೃತಗೌಡ ರವರಿಗೆ ನಿಂದನೆ ಮತ್ತು ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡರನ್ನು ಪೊಲೀಸರು ಕರ್ನಾಟಕ-ಕೇರಳ ಗಡಿಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕರ್ನಾಟಕ- ಕೇರಳ ಗಡಿಯಲ್ಲಿ ಪೊಲೀಸರು ರಾಜೀವ್ ಗೌಡರನ್ನು ಬಂಧಿಸಿ, ಅವರನ್ನು ಚಿಕ್ಕಬಳ್ಳಾಪುರಕ್ಕೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ. ಬ್ಯಾನರ್ ವಿಚಾರಕ್ಕೆ ಸಂಬಂಧಿಸಿ ಜ.12 ರಂದು ರಾಜೀವ್ ಗೌಡ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ನಿಂದನೆ ಮತ್ತು ಜೀವ ಬೆದರಿಕೆ ಹಾಕಿದ್ದರು. ಧಮ್ಕಿ ಹಾಕಿ, ನಿಂದಿಸಿದ್ದಕ್ಕೆ ರಾಜೀವ್ ಗೌಡ ವಿರುದ್ಧ […]
Continue Reading