ಸಂಡೂರಿನ 550 ಎಕ್ರೆ ಗಣಿ ಭೂಮಿ ಪ್ರಕರಣ; ಎಚ್.ಡಿ ಕುಮಾರಸ್ವಾಮಿ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ಕೋರಿ ಲೋಕಾಯುಕ್ತ 2023ರಲ್ಲಿ ರಾಜ್ಯಪಾಲರಿಗೆ ಪತ್ರ
ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 550 ಎಕರೆ ಗಣಿ ಭೂಮಿಯನ್ನು ಕಾನೂನುಬಾಹಿರವಾಗಿ ವಿನೋದ್ ಗೋಯಲ್ ಎಂಬವರಿಗೆ ಮಂಜೂರು ಮಾಡಲು ಸಹಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರದ ಬೃಹತ್ ಉದ್ದಿಮೆ ಮತ್ತು ಉಕ್ಕು ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ಕೋರಿ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ 2023ರ ಸೆಪ್ಟೆಂಬರ್ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ. 2006ರಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಮುಖ್ಯಮಂತ್ರಿಯಾಗಿದ್ದ ಎಚ್ […]
Continue Reading