ವಖ್ಫ್ ಆಸ್ತಿ ಸೇರಿದಂತೆ ಆಗಸ್ಟ್‌ನಿಂದ ರಾಜ್ಯದಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ
ಸರ್ಕಾರಿ ಜಮೀನು ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ ರಾಜ್ಯದಲ್ಲಿ 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾಂಶದ ಮೂಲಕ ದತ್ತಾಂಶ ಸಂಗ್ರಹಿಸಲಾಗಿದೆ. 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಪೈಕಿ 10.78 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ. ಕೆರೆ ಮತ್ತು […]
Continue Reading