ಶಾಲಾ ದಾಖಲಾತಿಗೆ ಆರು ವರ್ಷಗಳು ತುಂಬಿರಬೇಕು ಎಂಬ ನಿಯಮವನ್ನು ಸಡಿಲಿಸಿ ಸರಕಾರದ ಆದೇಶ
ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೆ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಶಾಲಾ ಶಿಕ್ಷಣ ಇಲಾಖೆಯು ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ. ಈ ನಡುವೆ ಕೇಂದ್ರವು ಶಾಲೆಗೆ ಸೇರಲು 6 ವರ್ಷ ಕಡ್ಡಾಯವಾಗಿರಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಇದರ ನಡುವೆಯೂ ಪ್ರಸಕ್ತ ವರ್ಷದ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಜೂ.1ಕ್ಕೆ ಆರು ವರ್ಷಗಳು ತುಂಬಿರಬೇಕು ಎಂಬ […]
Continue Reading