ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳು ಕಡ್ಡಾಯವಾಗಿ ಮಾರ್ಚ್ 10 ನೇ ತಾರೀಕಿನೊಳಗೆ ಗ್ರಾಮ ಪಂಚಾಯತ್ ಸಭೆಯಲ್ಲಿ ಬಜೆಟ್ ಮಂಡಿಸಬೇಕು: ಖರ್ಗೆ
ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳೂ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ರೀತಿಯಲ್ಲಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಗ್ರಾಮ ಪಂಚಾಯತಿ ಆಯವ್ಯಯ (ಪಂಚಾಯತ್ ಬಜೆಟ್) ಕಡ್ಡಾಯವಾಗಿ ತಯಾರಿಸಿ ಮಾರ್ಚ್ 10 ನೇ ತಾರೀಕಿನೊಳಗೆ ಗ್ರಾಮ ಪಂಚಾಯತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಗ್ರಾಮ ಪಂಚಾಯತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, […]
Continue Reading