ದೆಹಲಿ ಟು ಬೆಂಗಳೂರು ವಿಮಾನದ ಮೂಲಕ ಬಂದು, ಮೊಬೈಲ್ ಕಳ್ಳತನ: ಐಷಾರಾಮಿ ಕಳ್ಳರ ಬಂಧನ
ಐಷಾರಾಮಿ ಕಳ್ಳರು. ವಿಮಾನದ ಮೂಲಕ ಬೆಂಗಳೂರು ನಗರಕ್ಕೆ ಬಂದು, ಮೊಬೈಲ್ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ಪ್ರಕರಣವೊಂದನ್ನು ಬೆಂಗಳೂರು ಪೊಲೀಸರ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ. ದೆಹಲಿ ಮೂಲದ ಜಯಚಂದ ಮತ್ತು ತರುಣ್ ಎಂಬವರನ್ನು ವೈಟ್ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಇಬ್ಬರೂ ದೆಹಲಿಯಲ್ಲಿ ಕಾರು ಚಾಲಕರು. ಬಂಧಿತ ಆರೋಪಿಗಳಿಂದ ವಿವಿಧ ಕಂಪನಿಯ 14 ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ. ಮೊಬೈಲ್ ಕಳವು ಮಾಡಲೆಂದೇ ದೆಹಲಿಯಿಂದ ವಿಮಾನದಲ್ಲೇ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು, ಅಲ್ಲಿಂದ ಕ್ಯಾಬ್ ಪಡೆದುಕೊಂಡು ಬೆಂಗಳೂರು ನಗರದಲ್ಲಿ […]
Continue Reading