ಪ್ರತಿಭಟನೆಯಿಂದ ಪೊಲೀಸರಿಗೆ ಸಂಕಷ್ಟ ಶುರು.! ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ದ ಕ್ರಮಕ್ಕೆ ಮುಂದಾದ ಇಲಾಖೆ
ಇತ್ತೀಚಿಗೆ ಚಿಕ್ಕ ಮಂಗಳೂರಿನಲ್ಲಿಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಪೊಲೀಸ್ ಠಾಣಾಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ಮದ್ಯಪಾನ ಮಾಡಿ ಬಂದು ಪೊಲೀಸ್ ಠಾಣೆಯಲ್ಲಿ ದಾಂಧಲೆ ಎಬ್ಬಿಸಿದ್ದಾರೆ ಎಂದು ಆರೋಪಿಸಿ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಡೆಸಿದ್ದ ಪ್ರತಿಭಟನೆಯಿಂದ ಪೊಲೀಸರಿಗೆ ಸಂಕಷ್ಟ ಶುರುವಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪೊಲೀಸ್ ಸಿಬ್ಬಂದಿಯನ್ನು ಗುರುತಿಸಿ ಅವರ ವಿರುದ್ದ ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ. ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿದ್ದ ಚಿಕ್ಕಮಂಗಳೂರಿನ ವಕೀಲ ಪ್ರೀತಮ್ ರನ್ನು ಪ್ರಶ್ನಿಸಿದ್ದ ಕಾರಣಕ್ಕೆ ವಿವಾದ […]
Continue Reading