ದೇವೆಗೌಡರ ಸೊಸೆ ಕಾರಿಗೆ ಬೈಕ್ ಡಿಕ್ಕಿ; ಬೈಕನ್ನು ಸುಟ್ಟು ಹಾಕುವಂತೆ ಕರೆ. ಸ್ಥಳೀಯರಿಗೂ ಭವಾನಿ ರೇವಣ್ಣ ತರಾಟೆ
ತನ್ನ ಕಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದಿದ್ದಕ್ಕೆ ಆಕ್ರೋಶಗೊಂಡ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಾನವೀಯತೆ ಮರೆತು ಬೈಕ್ ಸವಾರನನ್ನು ಹಿಗ್ಗಾಮುಗ್ಗಾ ನಿಂದಿಸಿದ್ದಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಭವಾನಿ ರೇವಣ್ಣ ಅವರು ಸಾಲಿಗ್ರಾಮದಿಂದ ಹೊಳೆನರಸೀಪುರಕ್ಕೆ ಪ್ರಯಾಣಿಸುತ್ತಿದ್ದಾಗ ರಾಂಪುರ ಗ್ರಾಮದ ಗೇಟ್ನಲ್ಲಿ ಈ ಘಟನೆ ಸಂಭವಿಸಿದೆ. ಭವಾನಿ ರೇವಣ್ಣ ಸಂಚರಿಸುತ್ತಿದ್ದ ಕಾರಿಗೆ ತಪ್ಪಾದ ಮಾರ್ಗದಲ್ಲಿ ಬಂದ ಬೈಕ್ ಸವಾರನೋರ್ವ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಕಾರಿನ ಮುಂಭಾಗ ಕೊಂಚ ಜಖಂಗೊಂಡಿತು. ಕೂಡಲೇ ಕೆಳಗೆ ಇಳಿದು […]
Continue Reading