ವಿರೋಧ ಪಕ್ಷದ ನಾಯಕರಾಗಿ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್. ಆಶೋಕ ಆಯ್ಕೆ
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್. ಆಶೋಕ ಅವರನ್ನು ಆಯ್ಕೆ ಮಾಡಲಾಗಿದೆ. ಆ ಮೂಲಕ ಆರು ತಿಂಗಳ ಬಳಿಕ ವಿರೋಧ ಪಕ್ಷದ ನಾಯಕನ್ನು ಬಿಜೆಪಿ ಆಯ್ಕೆ ಮಾಡಿದಂತಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆರ್. ಆಶೋಕ ಅವರ ಹೆಸರನ್ನು ಮಾಜಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ಉಳಿದ ಶಾಸಕರು ಅನುಮೋದಿಸಿದರು.ವಿರೋಧ ಪಕ್ಷದ ನಾಯಕನ ಆಯ್ಕೆ ಪ್ರತಿಕ್ರಿಯೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ […]
Continue Reading