SSLC ಅಂಕಪಟ್ಟಿ ತಿದ್ದುಪಡಿಗೆ ಇನ್ನು ಅಲೆದಾಡಬೇಕಿಲ್ಲ; ದಾಖಲೆಗಳು ತಿದ್ದುಪಡಿ ಅಥವಾ ನಕಲಿಯಾಗಿದ್ದಲ್ಲಿ ಶಾಲೆಯ ಮುಖ್ಯ ಶಿಕ್ಷಕರೇ ಹೊಣೆ.!
SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಅಭ್ಯರ್ಥಿ/ ತಂದೆ/ತಾಯಿಯ ಹೆಸರು, ಜನ್ಮ ದಿನಾಂಕ ಹಾಗೂ ಇತರ ತಿದ್ದುಪಡಿಗಳಿಗೆ ಇನ್ನು ಮುಂದೆ ಆನ್ಲೈನ್ ಮೂಲಕ ಶಾಲಾ ಹಂತದಲ್ಲೇ ಅರ್ಜಿಗಳನ್ನು ಪಡೆಯಲಾಗುತ್ತದೆ. ಭೌತಿಕವಾಗಿ ಪ್ರಸ್ತಾವನೆ ಸ್ವೀಕರಿಸುವ ಪ್ರಕ್ರಿಯೆ ಇರದು. ಇದುವರೆಗೆ ವಿದ್ಯಾರ್ಥಿಗಳು ಅಂಕಪಟ್ಟಿಯಲ್ಲಿನ ತಿದ್ದುಪಡಿಗಾಗಿ ಮುಖ್ಯ ಶಿಕ್ಷಕರ ಮೂಲಕ ಅಗತ್ಯ ದಾಖಲೆ ಮತ್ತು ನಿಗದಿತ ಶುಲ್ಕದೊಂದಿಗೆ ಪ್ರಸ್ತಾವನೆಯನ್ನು ಸಂಬಂಧಿಸಿದ ವಿಭಾಗೀಯ ಕಚೇರಿ ಅಥವಾ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಸಲ್ಲಿಸಬೇಕಿತ್ತು. ವಿಭಾಗೀಯ ಕಚೇರಿಯಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಿ […]
Continue Reading