ಆನ್ಲೈನ್ ಜೂಜಾಟದ ಚಟಕ್ಕೆ ಬಿದ್ದ ಇಂಡಿಯನ್ ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಕುಮಾರ್
ಗ್ರಾಹಕರು ಅಡಮಾನವಿಟ್ಟ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನವನ್ನೇ ಮಾಯ ಮಾಡಿ ಬಿಟ್ಟ ಆನ್ಲೈನ್ ಜೂಜಾಟದ ಚಟಕ್ಕೆ ಬಿದ್ದ ಇಂಡಿಯನ್ ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ್ ಒಬ್ಬ ತನ್ನ ಬ್ಯಾಂಕ್ನಲ್ಲಿ ಗ್ರಾಹಕರು ಅಡಮಾನವಿಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಬಂಗಾರವನ್ನೇ ಮಾಯ ಮಾಡಿದ್ದಾನೆ. ಈ ಘಟನೆ ಇಂಡಿಯನ್ ಬ್ಯಾಂಕ್ನಲ್ಲಿ ನಡೆದಿದ್ದು, ಸದ್ಯ ಆರೋಪಿ ಕಿರಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಕಳೆದ ಹಲವು ತಿಂಗಳಿನಿಂದ ಈ […]
Continue Reading