ಜಾತಿ ಪ್ರಮಾಣ ಪತ್ರ ಮೋಸ: ಎಳವ ಜಾತಿಗೆ ಸೇರಿದ ಮಾಜಿ ಶಾಸಕರ ಪತ್ನಿ; ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ
ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಭಡ್ತಿ ಪಡೆಯಲು ಮಾಜಿ ಶಾಸಕರ ಪತ್ನಿಯೂ ಆಗಿರುವ ಡಾ. ಸುಜಾ ಕೆ. ಶ್ರೀಧರ್ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿರುವುದು ಸಾಬೀತಾಗಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವು ನಿರ್ದೇಶನ ನೀಡಿದೆ. ಈ ಕುರಿತು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕ ಎಚ್.ಡಿ ಆನಂದ್ ಕುಮಾರ್ ಅವರ ಸುತ್ತೋಲೆ ಮಾಧ್ಯಮಗಳಿಗೆ ದೊರಕಿದೆ. ತ್ಯಾಮಗೊಂಡ್ಲು ಹೋಬಳಿಯ ಓಬಳಾಪುರ ಗ್ರಾಮದ ಡಾ. ಕೆ ಶ್ರೀನಿವಾಸ ಮೂರ್ತಿ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ […]
Continue Reading