ಬಿಜೆಪಿ-ಜೆಡಿಎಸ್ ಪಕ್ಷದ ಅತೃಪ್ತ ಪ್ರಮುಖ ನಾಯಕರು ಕಾಂಗ್ರೆಸ್ನತ್ತ ಮುಖ.! ರಹಸ್ಯ ಮಾತುಕತೆ
ಜೆಡಿಎಸ್-ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳಿಗೆ ಪೂರಕವಾಗಿ ಮತ್ತಷ್ಟು ಪ್ರಮುಖ ನಾಯಕರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರವರನ್ನು ಭೇಟಿ ಮಾಡಿದ್ದಾರೆ. ಶಾಸಕ ಮಂಜುನಾಥ್ ಅವರು ಸಿದ್ದರಾಮಯ್ಯನವರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ. ಸಿದ್ದುರವರನ್ನು ಭೇಟಿ ಮಾಡಿರುವ ಜೆಡಿಎಸ್ನ ಶಾಸಕರು ರಾಜಕೀಯ ಆಗುಹೋಗುಗಳ ಕುರಿತು ಚರ್ಚೆ ನಡೆಸಿದ್ದಾರೆ. ಮತ್ತೊಂದೆಡೆ ಬಿಜೆಪಿಯ ಶಶಿಕಲಾ ಜೊಲ್ಲೆ ಡಿ.ಕೆ.ಶಿ ಅವರನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸಿಗರು ಹಾಲಿ ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಳ್ಳುವ ಬದಲು ಮಾಜಿ ಪ್ರಭಾವಿ ಮುಖಂಡರನ್ನು ಕೇಂದ್ರೀಕರಿಸಿದ್ದಾರೆ. ಜೆಡಿಎಸ್, ಬಿಜೆಪಿ ಜೊತೆ […]
Continue Reading