ಅಕ್ಟೋಬರ್ 5 ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನಿಗಮ ನೌಕರರ ಬೃಹತ್ ಪ್ರತಿಭಟನೆ
ವೇತನ ಹಿಂಬಾಕಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನಿಗಮ ನೌಕರರು ಅಕ್ಟೋಬರ್ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕೆ.ಎಸ್.ಆರ್.ಟಿ.ಸಿ ನಿಗಮಗಳ ಒಕ್ಕೂಟದ (CITU) ಅಧ್ಯಕ್ಷ ಎಚ್.ಡಿ. ರೇವಪ್ಪ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. 2020 ಜನವರಿ 1 ರ ನಂತರ ವೇತನವನ್ನು ಶೇಕಡಾ 5 ರಷ್ಟು ಹೆಚ್ಚಳ ಮಾಡಿದ್ದು, ಪರಿಷ್ಕೃತ ಹಿಂಬಾಕಿಯನ್ನು ಪಾವತಿಸಬೇಕು. ಎಲೆಕ್ಟ್ರಿಕ್ ಬಸ್ ಗಳಿಗೆ ನಮ್ಮ ನೌಕರರೇ ಚಾಲಕರಾಗಬೇಕು. ಈ […]
Continue Reading