ಖಾಯಂ ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಅಸ್ತು: ಸಚಿವ ಸುಧಾಕರ್
ಉನ್ನತ ಶಿಕ್ಷಣ ಇಲಾಖೆಗೆ ಖಾಯಂ ಸಹಾಯಕ ಪ್ರಾಧ್ಯಾಪಕರ ಅವಶ್ಯಕತೆಯಿದೆ. ಆದಷ್ಟು ತ್ವರಿತವಾಗಿ 2021ರಲ್ಲಿ ಆರಂಭಗೊಂಡ 1242ರ ನೇಮಕಾತಿಯನ್ನು ಪೂರ್ಣಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ತಿಳಿಸಿದ್ದಾರೆ. ಇಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ನಿಯೋಗ ಸಚಿವರ ನಿವಾಸದಲ್ಲಿ ಭೇಟಿಯಾಗಿ ಮನವಿ ನೀಡಿದ ಸಂದರ್ಭ ಈ ಮಾಹಿತಿ ನೀಡಿದ್ದಾರೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯೆಗೆ ಸಂಬಂಧಿಸಿದಂತೆ ಇಟ್ಟಿರುವ ಬೇಡಿಕೆಗಳನ್ನು ಇಂದಿನ ಸಭೆಯಲ್ಲಿಟ್ಟು ಚರ್ಚಿಸಲಾಗುವುದು. ತಮಗೆಲ್ಲರಿಗೂ ಕೆಲವೇ ದಿನಗಳಲ್ಲಿ ನೇಮಕಾತಿ ಆದೇಶವನ್ನು ನೀಡುವಂತಹ ಎಲ್ಲಾ ಪ್ರಯತ್ನಗಳನ್ನು […]
Continue Reading