ಸ್ಥಳೀಯ ಸಂಸ್ಥೆಗಳ ಚುನಾವಣೆ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು
ರಾಜ್ಯದಲ್ಲಿ ಚುನಾವಣೆ ನಡೆಯಬೇಕಿರುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್ವಾರು ಮೀಸಲಾತಿ ನಿಗದಿಪಡಿಸುವ ಸಂಬಂಧ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು ನೀಡಿದೆ. ಚುನಾವಣೆಗಾಗಿ ಮೀಸಲಾತಿ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ […]
Continue Reading