ರಾಜ್ಯ ಕಾಂಗ್ರೆಸ್ ನಲ್ಲಿ ಶೀಘ್ರವೇ ಭಾರಿ ಬದಲಾವಣೆ..! ಸುಮಾರು 20 ಜಿಲ್ಲೆಯ ಜಿಲ್ಲಾಧ್ಯಕ್ಷರಿಗೆ ಕೊಕ್
ದ.ಕ ಜಿಲ್ಲೆಯಲ್ಲೂ ಮಹತ್ತರದ ಬದಲಾವಣೆ ಸಾಧ್ಯತೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿ ಹಾಕಿಕೊಂಡಿರುವ ಕಾಂಗ್ರೆಸ್ ಮುಂದೆ ಬರಲಿರುವ ಎಲ್ಲ ಚುನಾವಣೆಗಾಗಿ ಹೊಸ ತಂಡ ಕಟ್ಟುವ ಉದ್ದೇಶದಿಂದ ಕೆಪಿಸಿಸಿಯಲ್ಲಿ ಭಾರೀ ಬದಲಾವಣೆ ತರಲು ಮುಂದಾಗಿದೆ.ಎರಡೆರಡು ಜವಾಬ್ದಾರಿ ಬೇಡ, ಪಕ್ಷದ ಕೆಲಸಗಳಿಗೆ ಪೂರ್ಣ ಪ್ರಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಹೊಸ ತಂಡ ಕಟ್ಟಬೇಕೆಂಬ ಹೈಕಮಾಂಡ್ ತೀರ್ಮಾನದ ಹಿನ್ನೆಲೆಯಲ್ಲಿ ಕಾರ್ಯಾಧ್ಯಕ್ಷರ ಸಹಿತ ಪದಾಧಿಕಾರಿಗಳಾಗಿರುವ ಶಾಸಕರು, ಸಚಿವರು ಸದ್ಯದಲ್ಲೇ ಪಕ್ಷದ ಹುದ್ದೆಗಳಿಂದ ಬಿಡುಗಡೆಯಾಗಲಿದ್ದಾರೆ. ಹಾಲಿ ಇರುವ ಪದಾಧಿಕಾರಿಗಳ ಕಾರ್ಯವೈಖರಿಯ […]
Continue Reading