ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪದ ಕುರಿತಾಗಿ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ನಿರ್ಧಾರ
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಕಾರಣವಾಗಿದ್ದ 40% ಕಮಿಷನ್ ಆರೋಪದ ಕುರಿತಾಗಿ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಪಿಎಸ್ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣ ಮೊದಲಾದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದ ಆರೋಪಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಪಿಎಸ್ಐ ನೇಮಕಾತಿ ಹಗರಣದ ತನಿಖೆಗಾಗಿ ನ್ಯಾಯಮೂರ್ತಿ ವೀರಪ್ಪ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿದೆ ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆಗೆ ವಿಶೇಷ ತನಿಖಾ ದಳ ರಚಿಸಲಾಗಿದೆ. ಈಗ […]
Continue Reading