ಸಿದ್ದರಾಮಯ್ಯನವರ ಮುಖ್ಯ ಸಲಹೆಗಾರನಾಗಿ ಸುನೀಲ್ ಕನುಗೋಳು, ಯಾರು ಸುನಿಲ್ ಕನುಗೋಳು.?
ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್ ಕನುಗೋಳು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ತಮ್ಮ ಸಲಹೆಗಾರರಾಗಿಸಿ ಸಿಎಂ ನೇಮಕ ಮಾಡಿದ್ದಾರೆ.ಇದೀಗ ಸಿಎಂ ರವರ ಮುಖ್ಯ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ. ಯಾರು ಈ ಸುನಿಲ್ ಕನಗೋಲು.?ಭಾರತದ ಮುಂಚೂಣಿ ರಾಜಕೀಯ ತಂತ್ರಗಾರರ ಪೈಕಿ ಒಬ್ಬರಾಗಿರುವ ಸುನಿಲ್ ಕನಗೋಲು ಕರ್ನಾಟಕದ ಬಳ್ಳಾರಿ ಮೂಲದವರಾಗಿದ್ದು, ಅಮೇರಿಕಾದಲ್ಲಿ ಉನ್ನತ ಶಿಕ್ಷಣ ಪೂರೈಸಿದ ಬಳಿಕ ಗುಜರಾತ್ ಚುನಾವಣೆಯಲ್ಲಿ ರಾಜಕೀಯ […]
Continue Reading