ಹನ್ನೊಂದು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಸ್ಐಆರ್ ನಡೆಸಿ, 3.67 ಕೋಟಿ ಮತದಾರರ ಕೈಬಿಟ್ಟ ಕೇಂದ್ರ ಚುನಾವಣಾ ಆಯೋಗ
ಕೇಂದ್ರ ಚುನಾವಣಾ ಆಯೋಗವು 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ನಡೆಸಿ, 3.67 ಕೋಟಿ ಮತದಾರರನ್ನು ಕೈಬಿಟ್ಟಿದೆ. ಎರಡನೇ ಹಂತದಲ್ಲಿ ಎಸ್‌ಐಆರ್ ಪ್ರಕ್ರಿಯೆ ಕೈಗೊಂಡ ಮಧ್ಯಪ್ರದೇಶ, ಛತ್ತೀಸಗಢ, ಕೇರಳ ಹಾಗೂ ಅಂಡಮಾನ್ ಮತ್ತು ನಿಕೋಬಾರ್‌ನ ಕರಡು ಮತದಾರರ ಪಟ್ಟಿ ಮಂಗಳವಾರ ಪ್ರಕಟವಾಗಿದೆ. ಪಶ್ಚಿಮ ಬಂಗಾಳ, ರಾಜಸ್ಥಾನ, ಗೋವಾ, ಪುದುಚೇರಿ, ಲಕ್ಷದ್ವೀಪ, ಗುಜರಾತ್ ಮತ್ತು ತಮಿಳುನಾಡಿನ ಕರಡು ಪಟ್ಟಿಗಳನ್ನು ಆಯೋಗವು ಕಳೆದ ಹತ್ತು ದಿನಗಳಲ್ಲಿ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ […]
Continue Reading