ಪಹಲ್ಗಾಮ್: ಭಯೋತ್ಪಾದಕ ಭೀಕರ ದಾಳಿ ವೇಳೆ ತನ್ನ ಪ್ರಾಣ ಪಣಕ್ಕಿಟ್ಟು ಪ್ರವಾಸಿಗರನ್ನು ರಕ್ಷಿಸಿದ ಸ್ಥಳೀಯ ನಿವಾಸಿ ರಯೀಸ್ ಅಹ್ಮದ್ ಭಟ್ ‘ಪಹಲ್ಗಾಮ್ ಹೀರೋ’
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ಭೀಕರ ದಾಳಿ ವೇಳೆ ತನ್ನ ಪ್ರಾಣವನ್ನು ಲೆಕ್ಕಿಸದೇ ದಾಳಿಯಲ್ಲಿ ಗಾಯಗೊಂಡಿದ್ದ ಪ್ರವಾಸಿಗರನ್ನು ಉಳಿಸುವಲ್ಲಿ ಸಾಹಸ ಮೇರೆದ ಸ್ಥಳೀಯ ನಿವಾಸಿ ರಯೀಸ್ ಅಹ್ಮದ್ ಭಟ್ ಅವರನ್ನು ‘ಪಹಲ್ಗಾಮ್ ಹೀರೋ’ ಎಂದು ಗೌರವಿಸಲಾಗುತ್ತಿದೆ. ಭೀಕರ ದಾಳಿಯ ವೇಳೆ 5 ರಿಂದ 6 ಜನರ ಜೀವ ಉಳಿಸಿದ ರಯೀಸ್ ಅಹ್ಮದ್ ಭಟ್ ಇದೀಗ ‘ಪಹಲ್ಗಾಮ್ ಹೀರೋ’ ಆಗಿದ್ದಾರೆ. ದಾಳಿಯ ವೇಳೆ ಗಾಯಗೊಂಡ ಪ್ರವಾಸಿಗರಿಗೆ ಅವರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಸಹಾಯ ಮಾಡಿದರು. ದಾಳಿಕೋರರ ದಾಳಿಗೆ ಸತ್ತರೂ […]
Continue Reading