ಭಾರತೀಯ ಪೌರತ್ವ ಕಾಯ್ದೆಯ ‘ಸೆಕ್ಷನ್ 6ಎ’ದ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದು ಸುಪ್ರೀಂ ಕೋರ್ಟ್
ಅಸ್ಸಾಂಗೆ ವಲಸೆ ಬಂದಿರುವವರಿಗೆ ಪೌರತ್ವ ನೀಡುವ, ಭಾರತೀಯ ಪೌರತ್ವ ಕಾಯ್ದೆಯ ‘ಸೆಕ್ಷನ್ 6ಎ’ದ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದ ತೀರ್ಪು ನೀಡಿದೆ. ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ಸದಸ್ಯರು ಇದ್ದ ಸಂವಿಧಾನ ಪೀಠವು 4:1 ರ ತೀರ್ಪು ನೀಡಿದ್ದು, ‘ಸೆಕ್ಷನ್ 6ಎ’ದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ಸಿಜೆಐ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಎಂ.ಎಂ.ಸುಂದ್ರೇಶ್ ಹಾಗೂ ಮನೋಜ್ ಮಿಶ್ರಾ ಅವರು ‘ಸೆಕ್ಷನ್ 6ಎ’ದ ಸಿಂಧುತ್ವ ಎತ್ತಿ ಹಿಡಿದಿದ್ದರೆ, […]
Continue Reading