ದಲಿತ ಚಳುವಳಿಯ ಜೊತೆಗೆ ಕಮ್ಯುನಿಸ್ಟ್ ಚಳುವಳಿಯನ್ನು ಬೆಸುಗೆ ಹಾಕಿದ ದೇಶದ ಮೊದಲ ದಲಿತ ಕಮ್ಯುನಿಸ್ಟ್ RB ಮೋರೆಯವರ ಜೀವನ ಚರಿತ್ರೆ ನಿಜಕ್ಕೂ ರೋಮಾಂಚನಕಾರಿ ಅನುಭವ
ಎಳೆಯ ಪ್ರಾಯದಲ್ಲೇ ಜಾತಿ ತಾರತಮ್ಯ, ಅಸ್ಪ್ರಶ್ಯತೆಯ ನೋವನ್ನುಂಡು ದಲಿತ ಸಮುದಾಯಕ್ಕಾಗುವ ಅವಮಾನ ಬೇಗುದಿಗಳನ್ನು ಸ್ವತಃ ಅನುಭವಿಸಿದ ಕಾಂ.ಆರ್ ಬಿ ಮೋರೆ ಈ ದೇಶ ಕಂಡಂತಹ ಮೊದಲ ದಲಿತ ಕಮ್ಯುನಿಸ್ಟ್. ಕಡು ಬಡತನ, ತೀವ್ರ ಸಂಕಷ್ಟಗಳನ್ನು ಎದುರಿಸಿದ ಮೋರೆಯವರು ಬಾಲ್ಯದಲ್ಲಿ ಶಿಕ್ಷಣ ಪಡೆಯಲಿಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದರು.ದಲಿತರ ನೋವಿಗೆ ಧ್ವನಿಯಾದ ಮೋರೆಯವರು ದಲಿತ ಚಳುವಳಿಗಾಗಿ ತನ್ನನ್ನು ತಾನು ಸಮರ್ಪಿಸುವ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ರವರಿಗೆ ಅತ್ಯಂತ ಸನಿಹದ ಸಹವರ್ತಿಯಾದರು.ಮಹಾಡ್ ಚಳುವಳಿಗೆ ಅಂಬೇಡ್ಕರ್ ರವರನ್ನು ಕರೆತರುವ ಮೂಲಕ ಅಂಬೇಡ್ಕರ್ ರವರು […]
Continue Reading