ಅಬ್ಬಬ್ಬಾ.. ಪತ್ನಿ ಕೊಂದು 31 ವರ್ಷಗಳ ಕಾಲ ತಲೆಮರೆಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಸುಬ್ರಮಣಿ
ಕೇರಳದಲ್ಲಿ ಮುಸ್ಲಿಂ ವೇಷಧರಿಸಿ ಮರೆಸಿಕೊಂಡಿದ್ದ ಸುಬ್ರಮಣಿ ಆಲಿಯಾಸ್ ಮೌಲ್ವಿ ಹುಸೇನ್ ಸಿಕಂದರ್ ಬಾಷಾ ಅಂದರ್ ಪತ್ನಿ ಸುಧಾ ಅವರನ್ನು ಬೆಂಕಿ ಹಚ್ಚಿ ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಸುಬ್ರಮಣಿ ಆಲಿಯಾಸ್ ಮೌಲ್ವಿ ಹುಸೇನ್ ಸಿಕಂದರ್ ಬಾಷಾ 31 ವರ್ಷಗಳ ಬಳಿಕ ಹೆಬ್ಬಾಳ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹೆಬ್ಬಾಳ ನಿವಾಸಿ ಸುಬ್ರಮಣಿ, ಪತ್ನಿ ಸುಧಾ ಅವರನ್ನು 1993 ರಲ್ಲಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ. ಚಿಕ್ಕಮಗಳೂರಿನ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದ ಈತನನ್ನು ಇತ್ತೀಚೆಗೆ ಬಂಧಿಸಿ ನಗರಕ್ಕೆ ಕರೆ ತರಲಾಗಿದೆ ಎಂದು ಪೊಲೀಸ್ ಮೂಲಗಳು […]
Continue Reading