2024ರ ಮಾರ್ಚ್ ಒಳಗಾಗಿ ಜಿಪಿಎಸ್ ಆಧಾರಿತ ಹೆದ್ದಾರಿ ಟೋಲ್ ಸಂಗ್ರಹ ವ್ಯವಸ್ಥೆ ಜಾರಿ: ನಿತೀನ್ ಗಡ್ಕರಿ
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಲ್ಕ ಪಾವತಿಗಾಗಿ ಪ್ರಸ್ತುತ ಜಾರಿಯಲ್ಲಿರುವ ಫಾಸ್ಟ್ಟ್ಯಾಗ್ ಬದಲಾಗಿ ಜಿಪಿಎಸ್ ಆಧರಿತ ಟೋಲ್ ಸಂಗ್ರಹ ಸೌಲಭ್ಯವನ್ನು ಜಾರಿಗೆ ತರಲಾಗುತ್ತಿದ್ದು, ಹೊಸ ಶುಲ್ಕ ಪಾವತಿ ಸೌಲಭ್ಯವು ಸರಳ ಮತ್ತು ತ್ವರಿತ ಪ್ರಕ್ರಿಯೊಂದಿಗೆ ವಾಹನ ಮಾಲೀಕರಿಗೆ ತಡೆರಹಿತ ಪ್ರಯಾಣಕ್ಕೆ ಸಹಕಾರಿಯಾಗುವ ನೀರಿಕ್ಷೆಗಳಿವೆ. 2024ರ ಮಾರ್ಚ್ ಒಳಗಾಗಿ ಜಿಪಿಎಸ್ ಆಧಾರಿತ ಹೆದ್ದಾರಿ ಟೋಲ್ ಸಂಗ್ರಹ ವ್ಯವಸ್ಥೆಯು ಜಾರಿಯಾಗುವುದು ಬಹುತೇಕ ಖಚಿತವಾಗಿದ್ದು, ಇದು ಪ್ರಸ್ತುತ ಜಾರಿಯಲ್ಲಿರುವ ಶುಲ್ಕ ಸಂಗ್ರಹ ವಿಧಾನವನ್ನು ಮತ್ತಷ್ಟು ಸರಳಗೊಳಿಸುವುದಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ […]
Continue Reading