`ಸಪ್ತಪದಿ’ ಶಾಸ್ತ್ರ ನಡೆಯದಿದ್ದರೆ ವಿವಾಹ ಅಸಿಂಧು: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು
“ಹಿಂದೂಗಳಲ್ಲಿ ಸಪ್ತಪದಿ ತುಳಿಯುವ ಶಾಸ್ತ್ರ ಮಾಡಿಲ್ಲವೆಂದಾದರೆ ಆ ಮದುವೆಯನ್ನು ಮಾನ್ಯ ಎಂದು ಪರಿಗಣಿಸಲು ಆಗುವುದಿಲ್ಲ’ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನನ್ನಿಂದ ವಿಚ್ಛೇದನ ಪಡೆಯದೆಯೇ ನನ್ನ ಪತ್ನಿಯು ಎರಡನೇ ವಿವಾಹವಾಗಿದ್ದು, ಆಕೆಗೆ ಶಿಕ್ಷೆಯಾಗಬೇಕು ಎಂದು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನೇ ಹೈಕೋರ್ಟ್ ರದ್ದು ಮಾಡಿ ಈ ತೀರ್ಪು ನೀಡಿದೆ. ಸ್ಮತಿ ಸಿಂಗ್ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ನ್ಯಾ.ಸಂಜಯ್ ಕುಮಾರ್ ಸಿಂಗ್ ಅವರು, “ಶಾಸ್ತ್ರೋಕ್ತ ವಿವಾಹ ಎಂದರೆ, ಸೂಕ್ತ ರೀತಿಯಲ್ಲಿ […]
Continue Reading