ಮುಂಬರುವ 2024ರ ಲೋಕಸಭೆ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಮಧ್ಯೆ ತೀವ್ರ ಲಾಬಿ
2024ರ ಲೋಕಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ ಏಳು ತಿಂಗಳಷ್ಟೆ, ಈಗಾಗಲೇ ಕಾಂಗ್ರೆಸ್ನಲ್ಲಿ ಲೋಕಸಭೆ ಟಿಕೆಟ್ಗಾಗಿ ತೀವ್ರ ಲಾಬಿ ನಡೆಯುತ್ತಿದೆ, ಕಳೆದ ಮೇ ತಿಂಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಲಾಬಿ ಜೋರಾಗಿದೆ. ಬೆಂಗಳೂರು ಕೇಂದ್ರ ಭಾಗದಿಂದ ಮಾಜಿ ಸಚಿವ ಎಚ್ಎಂ ರೇವಣ್ಣ ಹಾಗೂ ಮಹಮ್ಮದ್ ನಲಪಾಡ್ ತೀವ್ರ ಪೈಪೋಟಿ ನಡೆಸುತ್ತಿದ್ದರೆ, ಮಾಜಿ ಸಂಸದ ವಿಎಸ್ ಉಗ್ರಪ್ಪ ಬಳ್ಳಾರಿ ಕ್ಷೇತ್ರಕ್ಕೆ ತೀವ್ರ ಲಾಬಿ ನಡೆಸುತ್ತಿದ್ದಾರೆ.ಬೆಳಗಾವಿ ಕ್ಷೇತ್ರಕ್ಕೂ ಹೆಚ್ಚಿನ ಬೇಡಿಕೆ […]
Continue Reading