ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದವು ಮಾಲೀಕತ್ವದ ಹಕ್ಕುಗಳನ್ನು ವರ್ಗಾಯಿಸುವುದಿಲ್ಲ: ಸುಪ್ರೀಂ ಕೋರ್ಟ್
ಮೃತ ವ್ಯಕ್ತಿಗೆ ಸೇರಿದ ಎಲ್ಲಾ ಸ್ವತ್ತುಗಳು ಮುಸ್ಲಿಂ ಕಾನೂನಿನ ಪ್ರಕಾರ ಹಂಚಬೇಕಾದ ಪಿತ್ರಾರ್ಜಿತ ಆಸ್ತಿಯ ಭಾಗವಾಗಿರುತ್ತವೆ ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದವು ಮಾಲೀಕತ್ವದ ಹಕ್ಕುಗಳನ್ನು ವರ್ಗಾಯಿಸುವುದಿಲ್ಲ. ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೃತ ವ್ಯಕ್ತಿಗೆ ಸೇರಿದ ಎಲ್ಲಾ ಸ್ವತ್ತುಗಳು ಮುಸ್ಲಿಂ ಕಾನೂನಿನ ಪ್ರಕಾರ ಹಂಚಬೇಕಾದ ಪಿತ್ರಾರ್ಜಿತ ಆಸ್ತಿಯ ಭಾಗವಾಗಿರುತ್ತವೆ ಎಂದು ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್ ತೀರ್ಪಿನ ವಿರುದ್ಧ ಜೊಹರಾಬಿ ಎಂಬ ಮುಸ್ಲಿಂ ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. […]
Continue Reading