ಪೊಲೀಸರಿಗೆ ಬ್ಲಾಕ್ಮೇಲ್: ಖಾಸಗಿ ಸುದ್ದಿವಾಹಿನಿಯ ಪತ್ರಕರ್ತ ಅರೆಸ್ಟ್
ಡ್ರಗ್ಸ್ ದಂಧೆ ಶಾಮೀಲಾತಿಯ ಸ್ಟೋರಿ; ಹದಿನೈದು ಲಕ್ಷ ರೂಪಾಯಿ ಡಿಮ್ಯಾಂಡ್ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳಿಗೆ ವಾಟ್ಸಾಪ್ ಕರೆ ಮಾಡಿ ತಲಾ 5 ಲಕ್ಷ ರೂಪಾಯಿ ನೀಡುವಂತೆ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತನೊಬ್ಬನನ್ನು ಬಾಗಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ರಕರ್ತ ಶರತ್ ಶರ್ಮಾ ಕಲಗಾರು ಎಂಬಾತನೇ ಬಂಧಿತ ಆರೋಪಿ. ಬಾಗಲೂರು ಠಾಣೆ ಸಬ್ ಇನ್ಸ್ ಪೆಕ್ಟರ್ ರಮೇಶ್ ಎಂಬುವರ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ. ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ […]
Continue Reading