ಹೈಟೆಕ್ ದರೋಡೆ; 400 ಕೋಟಿ ತುಂಬಿದ ಎರಡು ಕಂಟೈನರ್‌ಗಳನ್ನು ಹೈಜಾಕ್ ಮಾಡಿ ದರೋಡೆ
ಮಹಾರಾಷ್ಟ್ರದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿಗೆ ಸೇರಿದ 400 ಕೋಟಿ: ಮಹಾರಾಷ್ಟ್ರ ಪೊಲೀಸರ ಮಾಹಿತಿ ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ಹೈಜಾಕ್ ಮಾಡಿರುವ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದೇಶದ ಇತಿಹಾಸದಲ್ಲೇ ಅತೀ ದೊಡ್ಡ ದರೋಡೆ ಪ್ರಕರಣ ಇದಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ, ಈ ಮೂರು ರಾಜ್ಯಗಳ ಪೊಲೀಸ್ ವ್ಯವಸ್ಥೆಯನ್ನೇ ಈ ಘಟನೆ ಅಣಕಿಸುವಂತೆ ಮಾಡಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ನಗದು ತುಂಬಿದ್ದ ಎರಡು ಕಂಟೇನರ್‌ಗಳು, […]
Continue Reading