UAE ಬಿಸಿಸಿಐ ಅಧ್ಯಕ್ಷರಾಗಿ ಹಿದಾಯತ್ ಅಡ್ಡೂರು ಪುನರಾಯ್ಕೆ; ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ ಆಯ್ಕೆ
ತುಂಬೆ ಗ್ರೂಪ್ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯಿದೀನ್ ಮುಖ್ಯ ಪೋಷಕರಾಗಿರುವ BCCIಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ದುಬೈಯ ಜುಮೈರಾದ ಕ್ರೌನ್ ಪ್ಲಾಝಾ ಹೊಟೇಲಿನಲ್ಲಿ ನಡೆಯಿತು. ಈ ವಾರ್ಷಿಕ ಮಹಾಸಭೆಯಲ್ಲಿ 2026–2028ರ ಅವಧಿಗೆ ಹಿದಾಯತ್ ಅಡ್ಡೂರು ಅವರನ್ನು ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು. ಅವರ ನೇತೃತ್ವದಲ್ಲಿ 2025ರ ಫೆಬ್ರವರಿಯಲ್ಲಿ ದುಬೈಯಲ್ಲಿ ನಡೆದ ‘ಬ್ಯಾರಿ ಸಮ್ಮೇಳನ’ವು ಇತಿಹಾಸವನ್ನು ಸೃಷ್ಟಿಸಿತ್ತು. ಇದೇ ವೇಳೆ ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ, ಖಜಾಂಚಿಯಾಗಿ ಹಂಝಾ ಎ. ಖಾದರ್, ಸಂಚಾಲಕರಾಗಿ ಅಶ್ರಫ್ ಶಾ ಮಾಂತೂರು […]
Continue Reading