ಶೋಯಿಬ್ನಿಂದ ಒಂದೇ ಒಂದು ರೂಪಾಯಿ ಜೀವನಾಂಶ ಪಡೆಯದಿರಲು ಸಾನಿಯಾ ನಿರ್ಧಾರ.!
ಭಾರತೀಯ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಿಬ್ ಮಲಿಕ್ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಒಂದು ವರ್ಷದಿಂದಲೂ ಹರಿದಾಡುತ್ತಲೇ ಇತ್ತು. ಆದರೆ, ಸಾನಿಯಾ ಆಗಲಿ, ಶೋಯಿಬ್ ಆಗಲಿ ಅಧಿಕೃತವಾಗಿ ಮಾತನಾಡಿರಲಿಲ್ಲ. ಆದರೆ, ಅವರ ನಡೆ-ನುಡಿ ಮಾತ್ರ ಇಬ್ಬರ ವೈವಾಹಿಕ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸುತ್ತಿತ್ತು. ಇತ್ತೀಚೆಗಷ್ಟೇ ಸಾನಿಯಾ, ಮದುವೆ ಮತ್ತು ಡಿವೋರ್ಸ್ ಬಗ್ಗೆಯೂ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು. ಇದು ಕೂಡ ವದಂತಿ ಎಂದೇ ಹೇಳಲಾಗಿತ್ತು. ಆದರೆ […]
Continue Reading