ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡಿ: ಸರಕಾರಕ್ಕೆ ಸಿಪಿಐಎಂ ಆಗ್ರಹ
ಜಿಲ್ಲೆಯಾದ್ಯಂತ ಹೋರಾಟ ವಿಸ್ತರಣೆ; ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವ ಎಚ್ಚರಿಕೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಆದೇಶವನ್ನು ಹಿಂಪಡೆಯಲು ಆಗ್ರಹಿಸಿ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ ಹಾಗು ಪ್ರತಿಭಟನಾ ಸಭೆ ನಡೆಸಿತು. ಡಾ. ಬಿ ಆರ್ ಅಂಬೆಡ್ಕರ್ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು, ಮೆರವಣಿಗೆಯ ಉದ್ದಕ್ಕೂ ಆರೋಗ್ಯ ಸಚಿವರೂ ಆಗಿರುವ ಉಸ್ತುವಾರಿ ಸಚಿವ […]
Continue Reading