ನಕಲಿ ಚಿನ್ನ ಅಡವಿಟ್ಟು ವಂಚನೆ ಪ್ರಕರಣ; ಉತ್ತರ ಕನ್ನಡ ಮೂಲದ ನಾಲ್ಕು ಮಂದಿ ಆರೋಪಿಗಳ ಬಂಧನ
ಪಡುಬಿದ್ರಿ ಕಂಚಿನಡ್ಕ ನಿವಾಸಿ, ಕೇರಳ ಮೂಲದ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್ಐ ಪ್ರಸನ್ನ ಹಾಗೂ ಸಿಬಂದಿಗಳು ಬೇಧಿಸಿದ್ದಾರೆ. ರಾಜೀವ್ನಿಗೆ ಸಹಕರಿಸಿದ ಆರೋಪಿಗಳಾದ ಕುಮುಟಾದ ನಿತಿಲ್ ಭಾಸ್ಕರ್ ಶೇಟ್, ಸಂಜಯ್ ಶೇಟ್, ಮತ್ತು ಸಂತೋಷ್ ಶೇಟ್, ಹಾಗೂ ಬೆಳಗಾವಿಯ ಕೈಲಾಸ್ ಗೋರಾಡ, ಎಂಬವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಗಳಿಂದ […]
Continue Reading