ಮಂಗಳೂರು ಡಿಸಿ ಕಚೇರಿ ವ್ಯಾಪ್ತಿಯ ನಾಲ್ವರು ನೌಕರ ಸೇವೆ ಖಾಯಂ; ಪ್ರತ್ಯೇಕ ಪ್ರಕರಣಗಳಲ್ಲಿ ಹೈಕೋರ್ಟ್ ಮಹತ್ವದ ತೀರ್ಪು.
ಎಲ್ಲಾ ನೌಕರರಿಗೂ ನಿವೃತ್ತಿ ನಂತರ ಸಿಕ್ಕಿದ ನ್ಯಾಯ.. ಹೈಕೋರ್ಟಿನಿಂದ ‘Covered by judgment’, Citizen Rights Foundation ಮೂಲಕ ಕಾನೂನು ಹೋರಾಟ, ನಾಲ್ಕು ಪ್ರಕರಣಗಳಲ್ಲೂ ಹೈಕೋರ್ಟ್ ಮಹತ್ವದ ತೀರ್ಪು ಬೆಂಗಳೂರು/ಮಂಗಳೂರು : ದಿನಗೂಲಿ ನೌಕರರನ್ನು ಕಾಯಂಗೊಳಿಸುವ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪುಗಳನ್ನು ಪ್ರಕಟಿಸಿದೆ. 1986ರಲ್ಲಿ ಸಾಂವಿಧಾನಾತ್ಮಕ ಹುದ್ದೆಗೆ ನೇಮಕವಾಗಿರುವ ನೌಕರರ ಪೈಕಿ ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಮಹಿಳೆಯರ ಸೇವೆಯನ್ನು ಖಾಯಂಗೊಳಿಸಬೇಕೆಂದು ಹೈಕೋರ್ಟ್ ಪ್ರತ್ಯೇಕ ತೀರ್ಪುಗಳನ್ನು ಪ್ರಕಟಿಸಿದೆ. ಈ ಎಲ್ಲಾ ನೌಕರರು ಈಗ ನಿವೃತ್ತಿಯಲ್ಲಿದ್ದು, ನಿವೃತ್ತರಾಗಿ ಹಲವು ವರ್ಷಗಳ […]
Continue Reading