ಜಿ.ಆರ್. ಮೆಡಿಕಲ್ ಕಾಲೇಜಿನ ಅನುಮತಿ ರದ್ದು ಪಡಿಸಿದ, ರಾಷ್ಟ್ರೀಯ ವೈದ್ಯಕೀಯ ಮಂಡಳಿಯ ನಿರ್ಧಾರವನ್ನು ಎತ್ತಿ ಹಿಡಿದ ಹೈಕೋರ್ಟ್
ಮಂಗಳೂರು ಸಮೀಪದ ನೀರುಮಾರ್ಗದ ಬಿತ್ತಿಲ್ ಪಾದೆ ಎಂಬಲ್ಲಿರುವ ಜಿ ಆರ್ ಮೆಡಿಕಲ್ ಕಾಲೇಜಿಗೆ 2022-23ನೇ ಸಾಲಿನ ಎಂಬಿಬಿಎಸ್ ಕೋರ್ಸ್ ನಡೆಸಲು ನೀಡಿದ್ದ ಅನುಮತಿಯನ್ನು ರದ್ದುಪಡಿಸಿದ್ದ ರಾಷ್ಟ್ರೀಯ ವೈದ್ಯಕೀಯ ಮಂಡಳಿ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ. 2021-22ನೇ ಸಾಲಿನಲ್ಲಿ ಕಾಲೇಜಿಗೆ ಪ್ರವೇಶ ಪಡೆದು ಎಂಬಿಬಿಎಸ್ ಕೋರ್ಸ್ ಮುಂದುವರೆಸುತ್ತಿದ್ದ 150 ಮಂದಿ ವಿದ್ಯಾರ್ಥಿಗಳನ್ನು ರಾಜ್ಯದ ಇತರೆ ಕಾಲೇಜುಗಳಿಗೆ ಸ್ಥಳಾಂತರಿಸಲು ಸೂಚಿಸಿದ್ದ ಎನ್ಎಂಸಿ ನಿರ್ಧಾರವನ್ನು ಎತ್ತಿ ಹಿಡಿದಿದೆ. ಕಾಲೇಜಿಗೆ ಅನುಮತಿ ಮುಂದುವರೆಸುವುದು ಮತ್ತು ವಿದ್ಯಾರ್ಥಿಗಳನ್ನು ಮತ್ತೊಂದು ಕಾಲೇಜಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದ ಎನ್ಎಂಸಿ […]
Continue Reading