ಮಂಗಳೂರು: ತಲೆ ಮರೆಸಿಕೊಂಡಿರುವ ಕುಖ್ಯಾತ ಆರೋಪಿಗಳ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್ ಜಾರಿ
ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳ ಪತ್ತೆಗೆ ಮಂಗಳೂರು ಪೊಲೀಸರು ಇಂಟರ್ ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿದ್ದಾರೆ. ಕುಶಾಲನಗರ ನಿವಾಸಿ ಸುಲೈಮಾನ್ ಅಲಿಯಾಸ್ ಶಮೀರ್ ಮತ್ತು ಸಂಶುದ್ದೀನ್ ರೆಡ್ ಕಾರ್ನರ್ ನೋಟಿಸ್ ಜಾರಿ, ತಲೆಮರೆಸಿಕೊಂಡಿರುವ ಆರೋಪಿಗಳು. ಕುಶಾಲನಗರದ ಸುಲೈಮಾನ್ 2017ರಲ್ಲಿ ಮಂಗಳೂರಿನ ಉರ್ವ ಠಾಣಾ ಎಎಸ್ ಐ ಆಗಿದ್ದ ಐತಪ್ಪ ಅವರ ಮೇಲೆ ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗಳಲ್ಲಿ ಓರ್ವ. ಕೊಣಾಜೆ ಠಾಣಾ […]
Continue Reading